ಬ್ರೇಕಿಂಗ್

ಪ್ರಚಲಿತ

ವಿಸ್ತಾರಗೊಂಡ ನಿಗೂಢ ದೈತ್ಯ ಪಾಚಿ: ಕರಾವಳಿಗೂ ಹಾನಿಯ ಎಚ್ಚರ!

ಇತ್ತೀಚಿನ ದಿನಗಳಲ್ಲಿ ಅಟ್ಲಾಂಟಿಕ್ ಮಹಾಸಾಗರದಲ್ಲಿ (Atlantic Ocean) ಹೊಸ ಘಟನೆಯೊಂದು ಸಂಭವಿಸಿದ್ದು ಸರ್ಗಸಮ್ ಎಂದು ಕರೆಯಲಾದ ಕಂದು ಪಾಚಿಗಳ ಬೃಹತ್ ಪಟ್ಟಿಯು ಮೆಕ್ಸಿಕೋ ಕೊಲ್ಲಿಯವರೆಗೆ ವ್ಯಾಪಿಸಿರುವುದು ಪತ್ತೆಯಾಗಿದೆ. ಒಂದೊಮ್ಮೆ ಸರ್ಗಾಸೊ ಸಮುದ್ರದಂತಹ ನಿರ್ದಿಷ್ಟ ಪ್ರದೇಶಗಳಿಗೆ ಸೀಮಿತವಾಗಿದ್ದ ಈ ಪಾಚಿ ಇದೀಗ ವಿಸ್ತಾರಣೆಯಾಗಿದೆ ಹಾಗೂ…

ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ ಸಮಿತಿಗೆ ಆಯ್ಕೆ

ಪುತ್ತೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತ ಅವರ ಜನ್ಮದಿನಾಚರಣೆ ಪ್ರಯುಕ್ತ ಕೊಡಲ್ಪಡುವ ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ ಸಮಿತಿಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಹಿರಿಯ ಸಾಹಿತಿಗಳಾದ ಡಾ. ತಾಳ್ತಜೆ ವಸಂತ ಕುಮಾರ, ನಿವೃತ್ತ ಪ್ರಾಂಶುಪಾಲ ಪ್ರೊ. …

ಪ್ರಮುಖ ರಾಜ್ಯ ವಾರ್ತೆಗಳು

ಚಿಕ್ಕ ಮಕ್ಕಳ ಕೆಮ್ಮಿನ ಸಿರಪ್ ಬಗ್ಗೆ ಸಲಹಾ ಎಚ್ಚರಿಕೆ ನೀಡಿದ ಕೇಂದ್ರ!!

ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ 11 ಮಕ್ಕಳು ಸಾವನ್ನಪ್ಪಿದ ನಂತರ, ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ (DGHS) ಚಿಕ್ಕ ಮಕ್ಕಳಲ್ಲಿ ಕೆಮ್ಮಿನ ಸಿರಪ್ಸಳ ಬಳಕೆಯ ವಿರುದ್ಧ ಸಲಹಾ ಎಚ್ಚರಿಕೆ ನೀಡಿದೆ. ಮೂತ್ರಪಿಂಡ ವೈಫಲ್ಯದಿಂದ ಕೇವಲ ಹದಿನೈದು ದಿನಗಳಲ್ಲಿ ಒಂಬತ್ತು ಮಕ್ಕಳ ಸಾವಿನಿಂದ ಮಧ್ಯಪ್ರದೇಶದ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಹಿರಿಯ ನಟ,ರಂಗ ಕಲಾವಿದ ರಾಜು ತಾಳಿಕೋಟೆ ನಿಧನ!

ಹಿರಿಯ ಕಲಾವಿದ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯಾಘಾತದ ಬೆನ್ನಲ್ಲೇ ರಾಜು ತಾಳಿಕೋಟೆಯವರನ್ನು ಉಡುಪಿಯ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಕಲಿಯುಗದ ಕುಡುಕ ನಾಟಕ ಖ್ಯಾತಿಯ ರಾಜು ತಾಳಿಕೋಟೆ, ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕ ಸಿಂದಿಗಿ ಗ್ರಾಮದವರು. ಸುಮಾರು 300 ಕ್ಕೂ ನಾಟಕಗಳು ಹಾಗೂ 20 ಕ್ಕೂ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.…

ಉದ್ಯೋಗ ಮತ್ತು ಶಿಕ್ಷಣ

KSOU:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ;ವಿವಿಧ ಕೋರ್ಸ್‌ಗಳಿಗೆ…

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಕ್ಟೋಬರ್ 15ರೊಳಗೆ ಅರ್ಜಿ ಸಲ್ಲಿಸಬಹುದು. ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಾದ ಬಿಎ, ಬಿ.ಕಾಂ, ಬಿಎಸ್ಸಿ, ಬಿಬಿಎ, ಬಿಸಿಎ, ಬಿಎಸ್‌ಡಬ್ಲ್ಯೂ, బి.లిబో ఐఎస్సి, ఎంఎ, ఎం,శాం, ఎంబిఎ, ఎంసిఎ, ಎಂಎಸ್ಸಿ, ಎಂಎಸ್‌ಡಬ್ಲ್ಯೂ, ಎಂ.ಲಿಬ್ ಐಎಸ್‌ಸಿ, ಪಿ.ಜಿ.…